BIG NEWS | ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನಗಳ ಮೇಲೆ ಉಗ್ರರ ದಾಳಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಸೇನಾ ವಾಹನಗಳ ಮೇಲೆ ಉಗ್ರರು ದಾಳಿ ನಡೆಸಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ.

ಕಳೆದ ಎರಡು ದಿನಗಳಲ್ಲಿ ನಡೆದ ಎರಡನೇ ಉಗ್ರ ದಾಳಿ ಇದಾಗಿದೆ. ಆರಂಭಿಕ ದಾಳಿಯನ್ನು ವಿಫಲಗೊಳಿಸಲಾಗಿದ್ದು, ಎನ್‌ಕೌಂಟರ್ ನಡೆಯುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!