ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಚುನಾವಣಾ ಆಯೋಗವು ಆಮ್ ಆದ್ಮಿ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನವನ್ನು ನೀಡಿದೆ.
ಕಾನೂನಿನ ಪ್ರಕಾರ ಆಮ್ ಆದ್ಮಿ ಪಕ್ಷವು ರಾಷ್ಟ್ರೀಯ ಪಕ್ಷವೆಂದು ಗುರುತಿಸಲು ನೀಡಿರುವ ಪ್ರಾತಿನಿಧ್ಯವನ್ನು ಪರಿಗಣಿಸಿ ಏಪ್ರಿಲ್ 13 ರೊಳಗೆ ನಿರ್ಧಾರ ತೆಗೆದುಕೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.