BIG NEWS | ನೇಹಾ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ

ಹೊಸದಿಗಂತ ವರದಿ,ಹುಬ್ಬಳ್ಳಿ:

ಹುಬ್ಬಳ್ಳಿ ಬಿಡನಾಳದಲ್ಲಿರುವ ಮೃತ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ರಾಜ್ಯ ಬಿಜೆಪಿ‌ ಉಸ್ತುವಾರಿ ರಾಧಾಮೋಹನ ದಾಸ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ, ಎಂ.ಆರ್. ಪಾಟೀಲ ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!