BIG NEWS | ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕಾರ!
ಹೊಸದಿಗಂತ ಡಿಜಿಟಲ್ ಡೆಸ್ಕ್ : ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲುಂಟಾಗಿದೆ. ಇಂದು ಸುದೀರ್ಘ ಚರ್ಚೆ ಬಳಿಕ ಅವಿಶ್ವಾಸ ನಿರ್ಣಯವನ್ನು ಧ್ವನಿಮತಕ್ಕೆ ಹಾಕಲಾಗಿದ್ದು, ಇದರಲ್ಲಿ ವಿಪಕ್ಷಗಳ ನಿರ್ಣಯಕ್ಕೆ ಸೋಲುಂಟಾಗಿದೆ. ಹೀಗಾಗಿ, ಸ್ಪೀಕರ್ ಆಗಿ ಓಂ ಬಿರ್ಲಾ ಮುಂದುವರೆಯಲಿದ್ದು, ಗುರುವಾರ ಲೋಕಸಭೆ ಕಲಾಪಕ್ಕೆ ಹಾಜರಾಗಲಿದ್ದಾರೆ. ಸ್ಪೀಕರ್ ಓಂ ಬಿರ್ಲಾ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಪ್ರತಿಪಕ್ಷಗಳು ಮಂಡಿಸಿದ್ದ ನಿರ್ಣಯದ ಕುರಿತು ಸದನದಲ್ಲಿ ದೊಡ್ಡ ಚರ್ಚೆ ನಡೆಯಿತು. ಚರ್ಚೆಯ ವೇಳೆ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ … Continue reading BIG NEWS | ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯ ತಿರಸ್ಕಾರ!
Copy and paste this URL into your WordPress site to embed
Copy and paste this code into your site to embed