BIG NEWS | ಪೆಟ್ರೋಲ್, ಡೀಸೆಲ್ ದರ ದಿಢೀರ್ 2 ರೂ. ಇಳಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಲೋಕಸಭಾ ಚುನಾವಣೆ ದಿನಾಂಕ ಹತ್ತಿರ ಬರುತ್ತಿದ್ದಂತೆ ಕೇಂದ್ರ ಸರ್ಕಾರ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ ಗೆ 2 ರೂ.ಗಳಷ್ಟು ಕಡಿತಗೊಳಿಸಿದೆ.

ಪರಿಷ್ಕೃತ ದರ ಮಾರ್ಚ್‌ 15 ಬೆಳಗ್ಗೆ 6 ಗಂಟೆಯಿಂದ ಜಾರಿಯಾಗಲಿದೆ.

ಬೆಲೆ ಇಳಿಕೆಯಿಂದ 58 ಲಕ್ಷ ಸರಕು ವಾಹನ, 6 ಕೋಟಿ ಕಾರುಗಳು ಮತ್ತು 27 ಕೋಟಿ ದ್ವಿಚಕ್ರ ವಾಹನಗಳ ನಿರ್ವಹಣಾ ವೆಚ್ಚವನ್ನು ಕಡಿಮೆ ಮಾಡುತ್ತದೆ ಎಂದು ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.

ಮಹಿಳಾ ದಿನಾಚರಣೆಯಂದು ಪ್ರಧಾನಿ ಮೋದಿ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂಪಾಯಿ ಕಡಿತ ಮಾಡಿದ್ದರು. ಇದೀಗ ಪೆಟ್ರೋಲ್ ಡೀಸೆಲ್ ಬೆಲೆ ಕಡಿತಗೊಳಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!