BIG NEWS | ಒಡಿಶಾ ರೈಲು ದುರಂತ ಸ್ಥಳಕ್ಕೆ ಆಗಮಿಸಿದ ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಒಡಿಶಾ ರೈಲು ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಆಗಮಿಸಿದ್ದಾರೆ.

ರೈಲು ಅಪಘಾತದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi ) ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ.

ಅವರಿಗೆ ರೈಲ್ವೆ ಸಚಿವರು ಘಟನೆ ಸಂಬಂಧ ಮಾಹಿತಿಯನ್ನು ನೀಡಿದ್ದಾರೆ.

https://twitter.com/ani_digital/status/1664944553197969411?cxt=HHwWhoCxgf-PiZsuAAAA

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!