BIG NEWS | ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

2 ದಿನ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಮೈಸೂರಿಗೆ ಆಗಮಿಸಿದ್ದು,ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ.

ಚೆನ್ನೈ ನಿಂದ ವಿಶೇಷ ವಿಮಾನದ ಮೂಲಕ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಮೋದಿ ಇಂದು ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ಈ ಹಿನ್ನೆಲೆ ಏರ್ ಪೋರ್ಟ್ ಸುತ್ತಾ ಮುತ್ತಾ ಹಾಗೂ ಮೈಸೂರಿನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!