BIG NEWS | ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ: ಕರಾವಳಿಯ ಬಹುವರ್ಷದ ಬೇಡಿಕೆಗೆ ಸರ್ಕಾರದ ಮನ್ನಣೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಂಗಳೂರು: ಕರಾವಳಿ ಭಾಗದ ಬಹುವರ್ಷಗಳ ಬೇಡಿಕೆಯಾಗಿದ್ದ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಮಹತ್ವದ ನಿರ್ಣಯವನ್ನು ಮಂಗಳೂರಿನಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ. ಈ ಮೂಲಕ ತುಳು ಭಾಷೆಯ ಮಾನ್ಯತೆಗಾಗಿ ನಡೆಯುತ್ತಿದ್ದ ಸುದೀರ್ಘ ಹೋರಾಟಕ್ಕೆ ಮಹತ್ವದ ತಿರುವು ದೊರೆತಂತಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಸಮಗ್ರ ಅಭಿವೃದ್ಧಿಗೆ ಪೂರಕವಾದ ಹಲವು ಮಹತ್ವದ ವಿಚಾರಗಳ ಕುರಿತು ಚರ್ಚಿಸಿ, ನಿರ್ಣಯಗಳನ್ನು … Continue reading BIG NEWS | ತುಳುವಿಗೆ ಎರಡನೇ ಅಧಿಕೃತ ಭಾಷೆ ಸ್ಥಾನಮಾನ: ಕರಾವಳಿಯ ಬಹುವರ್ಷದ ಬೇಡಿಕೆಗೆ ಸರ್ಕಾರದ ಮನ್ನಣೆ