ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಕರ ಸಂಕ್ರಮಣ ದಿನವಾದ ಇಂದು ಶಬರಿಮಲೆ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಸಂಜೆ 6.50 ಕ್ಕೆ ಮಕರ ಜ್ಯೋತಿ ದರುಶನವಾಯಿತು.
ಶಬರಿಮಲೆಯ ಪೊನ್ನಂಬಲಮೇಡು ಗಿರಿಯಲ್ಲಿ ಬೆಳಗಿದ ಮಕರಜ್ಯೋತಿಯನ್ನು ಭಕ್ತರು ಕಣ್ತುಂಬಿಕೊಂಡರು.
- Advertisement -

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ