Tuesday, June 28, 2022

Latest Posts

BIG NEWS | ಪ್ರಥಮ PUC ವಿದ್ಯಾರ್ಥಿಗಳಿಗೆ ಶಾಕ್: ಆನ್ ಲೈನ್ ಪರೀಕ್ಷೆ ನಡೆಸುವುದಾಗಿ ಪಿಯು ಬೋರ್ಡ್ ಘೋಷಣೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಹಿನ್ನೆಲೆಯಲ್ಲಿರಿ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆಯೇ ಇಲ್ಲ ಎಂದು ಖುಷಿಯಲ್ಲಿದ್ದ ವಿದ್ಯಾರ್ಥಿಗಳಿಗೆ ಪಿಯು ಬೋರ್ಡ್ ಶಾಕ್ ನೀಡಿದ್ದು, ಆನ್ ಲೈನ್ ಪರೀಕ್ಷೆ ನಡೆಸುವುದಾಗಿ ಘೋಷಿಸಿದೆ.
ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷೆ ನಡೆಸಲಾಗುವುದು. 2 ವಿಷಯಗಳಿಗೆ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಮಾದರಿ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ಎಲ್ಲಾ ಕಾಲೇಜುಗಳಿಗೆ ಪಿಯು ಬೋರ್ಡ್ ಸುತ್ತೋಲೆ ಹೊರಡಿಸಿದೆ.
ಈ ಮೊದಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಪ್ರಥಮ ಪಿಯು ಪರೀಕ್ಷೆ ರದ್ದುಗೊಳಿಸಲಾಗಿದ್ದು, ಪರೀಕ್ಷೆ ಇಲ್ಲದೇಯೇ ವಿದ್ಯಾರ್ಥಿಗಳನ್ನು ಪಾಸ್ ಮಾಡುವುದಾಗಿ ಹೇಳಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss