ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿಗೆ ಜಾಮೀನು ಮಂಜೂರು ಮಾಡಿ ಹುಬ್ಬಳ್ಳಿಯ 1 ನೇ ಹೆಚ್ಚುವರಿ ಕೋರ್ಟ್ ಆದೇಶ ಹೊರಡಿಸಿದೆ.
31 ವರ್ಷಗಳ ಬಳಿಕ ಹುಬ್ಬಳ್ಳಿ ರಾಮಜನ್ಮಭೂಮಿ ಹೋರಾಟ ಪ್ರಕರಣವನ್ನು ರೀ ಓಪನ್ ಮಾಡಿದ ರಾಜ್ಯ ಸರ್ಕಾರ ಶ್ರೀಕಾಂತ್ ಪೂಜಾರಿ ಬಂಧಿಸಿತ್ತು.
ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದ್ದು, ಇದರ ನಡುವೆ ಇಂದು ಶ್ರೀಕಾಂತ್ ಪೂಜಾರಿ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.