ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭೆ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಬಿಡುಗಡೆಯಾಗಿದ್ದು, 23 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ.
ಎಂಪಿ ಕುಮಾರಸ್ವಾಮಿ ಹಾಗೂ ನೆಹರು ಓಲೇಕಾರ್‌ಗೆ ಟಿಕೆಟ್ ಮಿಸ್ ಆಗಿದ್ದು, ಯಡಿಯೂರಪ್ಪ ಅವರ ಅಪ್ತ ಸಹಾಯಕ ಎನ್‌ಆರ್ ಸಂತೋಷ್‌ಗೆ ಟಿಕೆಟ್ ಮಿಸ್.ಗಂಗಾವತಿಗೆ ಹಾಲಿ ಶಾಸಕ ಪರಣ್ಣ ಮುನವಳ್ಳಿ ಗೆ ಟಿಕೆಟ್ ಘೋಷಣೆ ಮಾಡಲಾಗಿದೆ.