Monday, July 4, 2022

Latest Posts

BIG NEWS | ಒಮಿಕ್ರಾನ್ ವೈರಸ್ ಗೆ ಮೊದಲ ಬಲಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಡೀ ವಿಶ್ವವನ್ನೇ ಕಾಡುತ್ತಿರುವ ಒಮಿಕ್ರಾನ್ ವೈರಸ್ ಗೆ ಬ್ರಿಟನ್ ನಲ್ಲಿ ಮೊದಲ ಸಾವು ಸಂಭವಿಸಿದೆ.
ಒಮಿಕ್ರಾನ್ ಸೋಂಕಿಗೆ ತುತ್ತಾಗಿದ್ದಂತ ವ್ಯಕ್ತಿಯೊಬ್ಬರು ಬ್ರಿಟನ್ ನಲ್ಲಿ ಮೃತಪಟ್ಟಿರೋದಾಗಿ ತಿಳಿದು ಬಂದಿದೆ. ಈ ಮೂಲಕ ಬ್ರಿಟನ್ ನಲ್ಲಿ ಒಮಿಕ್ರಾನ್ ಸೋಂಕಿಗೆ ಮೊದಲ ಬಲಿಯಾಗಿದೆ.
ಈ ಕುರಿತಂತು ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಮಾಹಿತಿ ನೀಡಿದ್ದು ಓಮಿಕ್ರಾನ್ ಸೋಂಕಿನಿಂದಾಗಿ ಓರ್ವ ಸೋಂಕಿತ ಸಾವನ್ನಪ್ಪಿದ್ದಾರೆ ಎಂಬುದಾಗಿ ಖಚಿತ ಪಡಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss