BIG NEWS | ಇಂಡಿಗೋ ವಿಮಾನಕ್ಕೆ ಬಂತು ಬಾಂಬ್ ಬೆದರಿಕೆ ಕರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ದೆಹಲಿಯಿಂದ ದಿಯೋಘರ್’ಗೆ ಸಂಚರಿಸುತ್ತಿದ್ದ ಇಂಡಿಗೋ ವಿಮಾನ ಸಂಖ್ಯೆ 6 ಇ 6191ದಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ ಬಂದಿದ್ದು, ಇದರ ಬೆನ್ನಲ್ಲೇ ವಿಮಾನವನ್ನು ಲಕ್ನೋಗೆ ತಿರುಗಿಸಿದೆ.

ಈ ಕುರಿತು ಹೇಳಿಕೆ ಬಿಡುಗಡೆಗೊಳಿಸಿದ ಇಂಡಿಗೋ, ‘ಎಲ್ಲಾ ಅಗತ್ಯ ಭದ್ರತಾ ಪ್ರೋಟೋಕಾಲ್ ಗಳನ್ನು ಅನುಸರಿಸಲಾಗಿದೆ ಮತ್ತು ವಿಮಾನವನ್ನು ಟೇಕಾಫ್ ಆಗಲು ಮುಕ್ತವಾಗಿದೆ ಎಂದು ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!