spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

BIG NEWS | ಟೋಕಿಯೋ ಒಲಿಂಪಿಕ್ಸ್​​: ಪಿ ವಿ ಸಿಂಧುಗೆ ಕಂಚಿನ ಪದಕ

- Advertisement -Nitte

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಟೋಕಿಯೋ ಒಲಿಂಪಿಕ್ಸ್​​ ನಲ್ಲಿ ಭಾರತೀಯ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಕಂಚಿನ ಪದಕ ಗೆದ್ದಿದ್ದಾರೆ.
ಭಾನುವಾರ ನಡೆದ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಚೀನಾದ ಹೀ ಬಿಂಗ್ಜಿಯಾವೊ ಅವರನ್ನು 21-13, 12-21 ಸೆಟ್​ಗಳಿಂದ ಮಣಿಸುವ ಮೂಲಕ ಪದಕಕ್ಕೆ ಕೊರೊಳೊಡ್ಡಿದ್ದರು.
ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಈ ಪಂದ್ಯದಲ್ಲಿ ಬಿಂಗ್ಜಿಯಾವೊ ವಿರುದ್ದ ಮೊದಲ ಸುತ್ತಿನ ಆರಂಭದಲ್ಲೇ ಸಿಂಧು ಮೇಲುಗೈ ಸಾಧಿಸಿದ್ದರು. ಮೊದಲ ಸುತ್ತಿನಲ್ಲಿ 21-13 ಸೋಲೊಪ್ಪಿಕೊಂಡಿತು. ಇನ್ನು ಮೊದಲ ಸುತ್ತನ್ನು ಗೆದ್ದ ಆತ್ಮ ವಿಶ್ವಾಸದಲ್ಲಿ ಇಡೀ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಸಿಂಧು 2ನೇ ಸುತ್ತಿನಲ್ಲೂ ಭರ್ಜರಿ ಪ್ರದರ್ಶನ ನೀಡಿದರು.
ಕ್ರಾಸ್ ಕೋರ್ಟ್ ಆಟದ ಮೂಲಕ ಗಮನ ಸೆಳೆದ ಸಿಂಧು ಒಂದು ಹಂತದಲ್ಲಿ ಹೀ ಬಿಂಗ್ಜಿಯಾವೊ ವಿರುದ್ದ ಮೇಲುಗೈ ಸಾಧಿಸಿದರು.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss