BIG NEWS | ಅಮೆರಿಕದಲ್ಲಿ ಟ್ರಂಪ್ ಯುಗ ಆರಂಭ: ಎರಡನೇ ಬಾರಿಗೆ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಅಮೆರಿಕದ 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ಅಧಿಕಾರ ಸ್ವೀಕರಿಸಿದ್ದಾರೆ. ಈ ಮೂಲಕ ಇಂದಿನಿಂದ ಅಮೆರಿಕದಲ್ಲಿ ಟ್ರಂಪ್ ಯುಗ ಆರಂಭವಾಗಿದೆ.

ಅಮೆರಿಕ ಅಧ್ಯಕ್ಷೀಯ ಭವನ ಕ್ಯಾಪಿಟಲ್‌ ಹೌಸ್‌ನಲ್ಲಿ ಪ್ರಮಾಣವಚನ ನಡೆಯಿತು.

ಟ್ರಂಪ್​ ಪದಗ್ರಹಣ ಕಾರ್ಯಕ್ರಮದಲ್ಲಿ ವಿವಿಧ ದೇಶಗಳ ಗಣ್ಯರು ಭಾಗಿಯಾದ್ದು, ಭಾರತ ಸರ್ಕಾರದ ಪರವಾಗಿ ವಿದೇಶಾಂಗ ಸಚಿವ ಜೈಶಂಕರ್​ ಭಾಗಿಯಾಗಿದ್ದಾರೆ. ಇನ್ನು ಭಾರತದ ಉದ್ಯಮಿ ಮುಕೇಶ್ ಅಂಬಾನಿ, ಪತ್ನಿ ನೀತಾ ಅಂಬಾನಿ ಸಹ ಈ ಟ್ರಂಪ್ ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!