ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

BIG NEWS | ನಾಳೆ ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸಚಿವ ಸಂಪುಟ ಸಭೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………….

ಹೊಸದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಜೊತೆಗೆ ಆಕ್ಸಿಜನ್ ಕೊರತೆಯ ಕೂಗು ಎಲ್ಲೆಡೆ ಕೇಳುತ್ತಿದೆ. ಇದರ ನಡುವೆ ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 11 ಗಂಟೆಗೆ ಕೇಂದ್ರ ಸಚಿವರ ಸಂಪುಟ ಸಭೆ ಕರೆದಿದ್ದಾರೆ.
ಸಭೆಯಲ್ಲಿ ಕೊರೋನಾ ತಡೆಗೆ ತೆಗೆದುಕೊಳ್ಳುವ ಮಹತ್ವದ ಕ್ರಮಗಳ ಬಗ್ಗೆ ಚರ್ಚೆ ನಡೆಯಲಿದ್ದು, ಲಸಿಕೆ ವಿತರಣೆ ಸೇರಿದಂತೆ ಕೊರೋನಾ ಕಟ್ಟಿ ಹಾಕಲು ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ ನಡೆಯಲಿದೆ ಎನ್ನಲಾಗಿದೆ.
ಸಭೆಯಲ್ಲಿ ಕೊರೋನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರದಿಂದ ಲಾಕ್ ಡೌನ್ ಜಾರಿಯಾಗಲಿದೆಯಾ, ಈ ಸಂಬಂಧ ಪ್ರಧಾನಿ ಮೋದಿ ಏನಾದರೂ ನಿರ್ಧಾರ ತೆಗೆದುಕೊಳ್ಳಲಿದ್ದಾರಾ ಎಂಬುದನ್ನು ಕಾದು ನೋಡಬೇಕಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss