BIG NEWS | ದೇಶಾದ್ಯಂತ UPI ಸರ್ವರ್ ಡೌನ್: ಬಳಕೆದಾರರ ಪರದಾಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶಾದ್ಯಂತ ಒಂದು ಗಂಟೆಯಿಂದ ಯುಪಿಐ ವಹಿವಾಟು ಸ್ಥಗಿತಗೊಂಡಿದೆ.
ಸಾವಿರಾರು ಬಳಕೆದಾರರು ತಮಗೆ ಆದ ತೊಂದರೆಯ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. ಯುಪಿಐ ಏಕೆ ಕೆಲಸ ಮಾಡುತ್ತಿಲ್ಲ, ಅದು ಸ್ಥಗಿತಗೊಂಡು ಒಂದು ಗಂಟೆಯಾಗಿದೆ ಎಂದು ಬಳಕೆದಾರರು ದೂರಿದ್ದಾರೆ.
ಪೇಟಿಎಂ, ಫೋನ್ ಪೇ, ಗೂಗಲ್ ಪೇ ಮೊದಲಾದ ಅಪ್ಲಿಕೇಶನ್ ಗಳಲ್ಲಿ ಯುಪಿಐ ಡೌನ್ ಆಗಿದೆ ಎಂದು ಬಳಕೆದಾರರು ಅಸಮಾಧಾನ ವ್ಯಕ್ತಪಡಿಸಿ ಪೋಸ್ಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!