BIG NEWS | ಉಪರಾಷ್ಟ್ರಪತಿ ಚುನಾವಣೆ: ಕಾಂಗ್ರೆಸ್ ನಿಂದ ಅಭ್ಯರ್ಥಿ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ಪ್ರತಿಪಕ್ಷದ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವೆ ಮಾರ್ಗರೆಟ್ ಆಳ್ವಾ ಅವರು ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಭಾನುವಾರ ಘೋಷಿಸಿದ್ದಾರೆ.
ಉಪರಾಷ್ಟ್ರಪತಿ ಚುನಾವಣೆಗೆ ಆಗಸ್ಟ್ 6 ರಂದು ಚುನಾವಣೆ ನಡೆಯಲಿದೆ. ಜುಲೈ 5 ರಂದು ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಜುಲೈ 19 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.
ಶನಿವಾರ, ಭಾರತೀಯ ಜನತಾ ಪಕ್ಷವು ಪಶ್ಚಿಮ ಬಂಗಾಳ ರಾಜ್ಯದ ರಾಜ್ಯಪಾಲರಾದ ಜಗದೀಪ್ ಧಂಕರ್ ಅವರನ್ನು ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಹೆಸರಿಸಿದೆ.
ಇದೀಗ ಕಾಂಗ್ರೆಸ್ ಹಾಗು ಮಿತ್ರ ಪಕ್ಷಗಳು ಜೊತೆಯಾಗಿ ತಮ್ಮ ಅಭ್ಯರ್ಥಿಯನ್ನು ಘೋಷಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!