ಬೆಂಗಳೂರು ಹೊರವಲಯದ ಅಭಿವೃದ್ಧಿಗೆ ಬಿಗ್ ಪ್ಲಾನ್; ಹೊಸ ರಸ್ತೆ, ಕುಡಿಯುವ ನೀರು-ಒಳಚರಂಡಿಗೆ ಆದ್ಯತೆ: ಕೃಷ್ಣ ಬೈರೇಗೌಡ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನ ವಿಸ್ತರಣೆ ಜಿಬಿಎ ಗಡಿ ದಾಟಿ ವೇಗ ಪಡೆಯುತ್ತಿರುವ ಹಿನ್ನೆಲೆಯಲ್ಲಿ, ಹೊರವಲಯದ ಪ್ರದೇಶಗಳು ಭವಿಷ್ಯದಲ್ಲಿ ಮೂಲಸೌಕರ್ಯ ಕೊರತೆಯಿಂದ ಬಳಲದಂತೆ ಸರ್ಕಾರ ಮುನ್ನೆಚ್ಚರಿಕೆಯ ಕ್ರಮಕ್ಕೆ ಮುಂದಾಗಿದೆ. ಬೆಂಗಳೂರು ನಗರ ಜಿಲ್ಲೆಯ ಜಿಬಿಎ ವ್ಯಾಪ್ತಿಯ ಹೊರಗಿನ ಪ್ರದೇಶಗಳಲ್ಲಿ ಹೊಸ ರಸ್ತೆ ಜಾಲ ರೂಪಿಸುವ ಜತೆಗೆ ಕುಡಿಯುವ ನೀರು, ಒಳಚರಂಡಿ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮಾತನಾಡಿದ ಅವರು, ಹಿಂದೆ ನಗರದ ವ್ಯಾಪ್ತಿಗೆ … Continue reading ಬೆಂಗಳೂರು ಹೊರವಲಯದ ಅಭಿವೃದ್ಧಿಗೆ ಬಿಗ್ ಪ್ಲಾನ್; ಹೊಸ ರಸ್ತೆ, ಕುಡಿಯುವ ನೀರು-ಒಳಚರಂಡಿಗೆ ಆದ್ಯತೆ: ಕೃಷ್ಣ ಬೈರೇಗೌಡ