ಬಿಗ್‌ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ಬಿಗ್ ರಿಲೀಫ್: ಕೋರ್ಟ್‌ನಿಂದ ಷರತ್ತು ಬದ್ಧ ಜಾಮೀನು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಗುವನ್ನು ಕಾನೂನು ಬಾಹಿರವಾಗಿ ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿ ನಟಿ, ಬಿಗ್‌ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ಪಿಡಿಜೆ ಕೋರ್ಟ್, ಇಬ್ಬರ ಶ್ಯೂರಿಟಿ ಹಾಗೂ ಒಂದು ಲಕ್ಷ ರೂ. ಬಾಂಡ್ ನೀಡಲು ಸೂಚಿಸಿ, ಷರತ್ತು ಬದ್ಧ ಜಾಮೀನು ನೀಡಿದೆ.

ಮಗುವನ್ನು ಅಕ್ರಮವಾಗಿ ಮನೆಯಲ್ಲಿಟ್ಟುಕೊಂಡಿದ್ದಾರೆ ಎಂಬ ಆರೋಪದಲ್ಲಿ ಈಕೆಯನ್ನು ಬ್ಯಾಡರಹಳ್ಳಿ ಪೊಲೀಸರು ಮಾ.22ರಂದು ಬಂಧಿಸಿದ್ದರು. ಸೋನು ಶ್ರೀನಿವಾಸ್ ಗೌಡ ಪರವಾಗಿ ವಕೀಲ ಪ್ರಕಾಶ್ ಜಾಮೀನು ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!