ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್: ಬಂಧನಕ್ಕೆ ತಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಕಾಂಗ್ರೆಸ್‌ನ ಪ್ರಮುಖ ನಾಯಕ ಪವನ್ ಖೇರಾ ಅವರಿಗೆ ಸುಪ್ರೀಂ ಕೋರ್ಟ್ ದೊಡ್ಡ ಮಟ್ಟದ ಕಾನೂನು ಸಮಾಧಾನ ನೀಡಿದೆ. ಅಸ್ಸಾಂ ಪೊಲೀಸರು ದಾಖಲಿಸಿದ್ದ ಕ್ರಿಮಿನಲ್ ಪ್ರಕರಣದಲ್ಲಿ ಖೇರಾ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ, ಗುವಾಹಟಿ ಹೈಕೋರ್ಟ್ ನೀಡಿದ್ದ ಆದೇಶವನ್ನು ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎ.ಎಸ್. ಚಂದೂರ್ಕರ್ ಅವರಿದ್ದ ದ್ವಿಸದಸ್ಯ ಪೀಠವು ಈ ತೀರ್ಪು ಪ್ರಕಟಿಸಿದೆ. ಪ್ರಕರಣದ ಗತಿಯನ್ನು ಗಮನಿಸಿದ ಪೀಠವು, ಇದು ರಾಜಕೀಯ ದ್ವೇಷದ ಕ್ರಮದಂತೆ ಕಾಣಿಸುತ್ತಿದೆ ಎಂದು … Continue reading ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್: ಬಂಧನಕ್ಕೆ ತಡೆ