Tuesday, March 28, 2023

Latest Posts

ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗೆ ಬಿಗ್ ರಿಲೀಫ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರಿಗೆ ಲಾಹೋರ್ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.
ವಿದೇಶಕ್ಕೆ ಹಣ ವರ್ಗಾವಣೆ ಪ್ರಕರಣದಲ್ಲಿ ಇಮ್ರಾನ್ ಖಾನ್ ಅವರಿಗೆ ಮಧ್ಯಂತರ ಜಾಮೀನು ಸಿಕ್ಕಿದ್ದು, ಸದ್ಯಕ್ಕೆ ಬಂಧನದ ಭೀತಿಯಿಂದ ಪಾರಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!