ಕೈಗಾರಿಕೋದ್ಯಮಿಗಳಿಗೆ ಬಿಗ್ ರಿಲೀಫ್: ಪೆಟ್ರೋಕೆಮಿಕಲ್ ಉತ್ಪನ್ನಗಳಿಗೆ ಕಸ್ಟಮ್ಸ್ ಸುಂಕ ಮನ್ನಾ

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದಿಂದ ಜಾಗತಿಕ ಪೂರೈಕೆ ಸರಪಳಿಯಲ್ಲಿ ಉಂಟಾದ ವ್ಯತ್ಯಯದ ನಡುವೆ, ಕೇಂದ್ರ ಸರ್ಕಾರ ಮಹತ್ವದ ಆರ್ಥಿಕ ನಿರ್ಧಾರ ಕೈಗೊಂಡಿದೆ. ದೇಶೀಯ ಕೈಗಾರಿಕೆಗಳ ಮೇಲಿನ ವೆಚ್ಚದ ಒತ್ತಡ ಕಡಿಮೆ ಮಾಡಲು ಆಯ್ದ ಪ್ರಮುಖ ಪೆಟ್ರೋಕೆಮಿಕಲ್ ಉತ್ಪನ್ನಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ತಾತ್ಕಾಲಿಕವಾಗಿ ಸಂಪೂರ್ಣ ರದ್ದುಗೊಳಿಸಲಾಗಿದೆ. ಈ ಕ್ರಮ ಏಪ್ರಿಲ್ 2ರಿಂದ ಜೂನ್ 30ರವರೆಗೆ ಜಾರಿಯಲ್ಲಿರಲಿದೆ. ಸರ್ಕಾರದ ಈ ನಿರ್ಧಾರದಿಂದ ಮೆಥನಾಲ್, ಟೊಲ್ಯೂನ್, ಸ್ಟೈರಿನ್, ಅಸಿಟಿಕ್ ಆಸಿಡ್, ಪಿವಿಸಿ, ಪಾಲಿಥಿಲಿನ್ ಸೇರಿದಂತೆ ಸುಮಾರು 40 … Continue reading ಕೈಗಾರಿಕೋದ್ಯಮಿಗಳಿಗೆ ಬಿಗ್ ರಿಲೀಫ್: ಪೆಟ್ರೋಕೆಮಿಕಲ್ ಉತ್ಪನ್ನಗಳಿಗೆ ಕಸ್ಟಮ್ಸ್ ಸುಂಕ ಮನ್ನಾ