ಸಚಿವ ಜಮೀರ್ ಅಹ್ಮದ್ ಖಾನ್‌ಗೆ ಬಿಗ್ ರಿಲೀಫ್; ಲೋಕಾಯುಕ್ತ ಕೋರಿದ್ದ ಪ್ರಾಸಿಕ್ಯೂಷನ್ ತಿರಸ್ಕರಿಸಿದ ರಾಜ್ಯಪಾಲರು!
ಹೊಸದಿಗಂತ ಡಿಜಿಟಲ್ ಡೆಸ್ಕ್: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಎದುರಿಸುತ್ತಿದ್ದ ರಾಜ್ಯದ ಸಚಿವ ಬಿ.ಜೆ. ಜಮೀರ್ ಅಹ್ಮದ್ ಖಾನ್‌ಗೆ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಾರೋಪ ಪಟ್ಟಿ ಸಲ್ಲಿಸಲು ಲೋಕಾಯುಕ್ತ ಅಧಿಕಾರಿಗಳು ಕೋರಿದ್ದ ಪ್ರಾಸಿಕ್ಯೂಷನ್ ಅನುಮತಿಯನ್ನು ರಾಜ್ಯಪಾಲರು ಅಧಿಕೃತವಾಗಿ ತಿರಸ್ಕರಿಸಿದ್ದಾರೆ. ರಾಜ್ಯಪಾಲರ ಈ ತೀರ್ಮಾನದಿಂದಾಗಿ ಕಾನೂನು ಹೋರಾಟದ ದೊಡ್ಡ ತೂಗುಗತ್ತಿಯಿಂದ ಸಚಿವ ಜಮೀರ್ ಅಹ್ಮದ್ ಸದ್ಯಕ್ಕೆ ಪಾರಾದಂತಾಗಿದ್ದು, ನಿಟ್ಟುಸಿರು ಬಿಟ್ಟಿದ್ದಾರೆ. ಏನಿದು ಪ್ರಕರಣ? ಸಚಿವ ಜಮೀರ್ ಅಹ್ಮದ್ ಖಾನ್ ತಮ್ಮ ಕಾನೂನುಬದ್ಧ ವಾರ್ಷಿಕ ಆದಾಯಕ್ಕಿಂತ … Continue reading ಸಚಿವ ಜಮೀರ್ ಅಹ್ಮದ್ ಖಾನ್‌ಗೆ ಬಿಗ್ ರಿಲೀಫ್; ಲೋಕಾಯುಕ್ತ ಕೋರಿದ್ದ ಪ್ರಾಸಿಕ್ಯೂಷನ್ ತಿರಸ್ಕರಿಸಿದ ರಾಜ್ಯಪಾಲರು!
Copy and paste this URL into your WordPress site to embed
Copy and paste this code into your site to embed