ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್‌, ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಜಿಲ್ಲಾ ಪಂಚಾಯತಿ ಸದಸ್ಯ ಯೋಗೀಶ್ ಗೌಡರ್‌ ಕೊಲೆ ಪ್ರಕರಣದಲ್ಲಿ ಕೊನೆಗೂ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣದ ಪ್ರಮುಖ ಆರೋಪಿಯೂ ಆಗಿರುವ ಶಾಸಕರಿಗೆ ಸುಪ್ರೀಂ ಕೋರ್ಟ್‌ನ ನ್ಯಾ. ಸಂಜಯ್ ಕರೋಲ್ ನೇತೃತ್ವದ ದ್ವಿಸದಸ್ಯ ಪೀಠ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ವಿನಯ್ ಕುಲಕರ್ಣಿ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದಾರ್ಥ್‌ ಲೂಥ್ರಾ, ಸಾಕ್ಷ್ಯಗಳ ವಿಚಾರಣೆ ಮುಕ್ತಾಯಗೊಂಡಿದೆ. ಈ ಹಂತದಲ್ಲಿ ಸಾಕ್ಷ್ಯ ನಾಶವಾಗಲಿ ಅಥವಾ ಸಾಕ್ಷ್ಯಗಳ ಮೇಲೆ … Continue reading ಶಾಸಕ ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್‌, ಸುಪ್ರೀಂ ಕೋರ್ಟ್‌ನಿಂದ ಜಾಮೀನು ಮಂಜೂರು