ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌: ಮಾನನಷ್ಟ ಮೊಕದ್ದಮೆ ವಜಾಗೊಳಿಸಿದ ಸುಲ್ತಾನ್‌ಪುರ ಕೋರ್ಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕಾಂಗ್ರೆಸ್‌ ಸಂಸದ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, 2018 ರಲ್ಲಿ ದಾಖಲಾಗಿದ್ದ ಬಹುಚರ್ಚಿತ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ವಜಾಗೊಳಿಸಿ ನ್ಯಾಯಾಲಯ ಆದೇಶಿಸಿದೆ. ಸೋಮವಾರ ದೆಹಲಿಯಿಂದ ಸುಲ್ತಾನಪುರಕ್ಕೆ ಆಗಮಿಸಿ ನ್ಯಾಯಾಲಯದ ವಿಚಾರಣೆಯಲ್ಲಿ ರಾಗಾ ಖುದ್ದು ಹಾಜರಿದ್ದರು. ಏನಿದು ಪ್ರಕರಣ? 2018 ರ ಆಗಸ್ಟ್‌ನಲ್ಲಿ ಕರ್ನಾಟಕದ ಬೆಂಗಳೂರಿನಲ್ಲಿ ನಡೆದ ವಿಧಾನಸಭಾ ಚುನಾವಣಾ ಪ್ರಚಾರದ ವೇಳೆ ರಾಹುಲ್ ಗಾಂಧಿ ಪತ್ರಿಕಾಗೋಷ್ಠಿಯೊಂದನ್ನು ನಡೆಸಿದ್ದರು. ಈ ವೇಳೆ ಅಂದಿನ ಬಿಜೆಪಿ ರಾಷ್ಟ್ರೀಯ … Continue reading ರಾಹುಲ್‌ ಗಾಂಧಿಗೆ ಬಿಗ್‌ ರಿಲೀಫ್‌: ಮಾನನಷ್ಟ ಮೊಕದ್ದಮೆ ವಜಾಗೊಳಿಸಿದ ಸುಲ್ತಾನ್‌ಪುರ ಕೋರ್ಟ್