RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್: ಅಮಾನತು ಆದೇಶಕ್ಕೆ KAT ತಡೆ

ಹೊಸದಿಗಂತ ವರದಿ ಯಾದಗಿರಿ: ಆರ್.ಎಸ್.ಎಸ್. ಪಥಸಂಚಲನದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದಡಿ ಇಬ್ಬರು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಅಮಾನತ್ತುಗೊಳಿಸಿದ್ದ ಆದೇಶಕ್ಕೆ ಕಲಬುರಗಿ ಕೆಎಟಿ ಗುರುವಾರ ತಡೆಯಾಜ್ಞೆ ನೀಡಿದೆ. ಕಳೆದ 2025ರ ಅಕ್ಟೋಬರ್ 10 ರಂದು ಜರುಗಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪಥ ಸಂಚಲನದಲ್ಲಿ ಜಿಲ್ಲೆಯ ಹುಣಸಗಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ಗುರುರಾಜ ಜೋಶಿ ಹಾಗೂ ಕುಪ್ಪಿ ಶಾಲೆಯ ಶಿಕ್ಷಕ ಅಣ್ಣಾ ಸಾಹೇಬ ದೇಶಮುಖ ಗಣಾವೇಶ ಧರಿಸಿ ಪಾಲ್ಗೊಂಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಶಾಲಾ … Continue reading RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್: ಅಮಾನತು ಆದೇಶಕ್ಕೆ KAT ತಡೆ