ಬಕ್ರೀದ್‌ಗೆ ಯುಪಿನಲ್ಲಿ ಬಿಗ್ ರೂಲ್ಸ್: ರಸ್ತೆ ನಮಾಜ್‌, ಸಾರ್ವಜನಿಕ ಕುರ್ಬಾನಿಗೆ ಯೋಗಿ ಫುಲ್ ಸ್ಟಾಪ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೆ ತಂದಿದೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ ಮತ್ತು ಪ್ರಾಣಿ ಬಲಿಗೆ ಅವಕಾಶ ನೀಡಬಾರದು ಎಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ರಸ್ತೆಗಳಲ್ಲಿ ಪ್ರಾರ್ಥನೆಗೆ ನಿರ್ಬಂಧ ಈದ್ ಅಲ್-ಅಧಾ ದಿನದಂದು ಮಸೀದಿ ಮತ್ತು ನಿಗದಿತ ಈದ್ಗಾ ಆವರಣಗಳಲ್ಲೇ ಪ್ರಾರ್ಥನೆ ನಡೆಸಬೇಕು ಎಂದು ಸರ್ಕಾರ ಹೇಳಿದೆ. ರಸ್ತೆ, ಪಾರ್ಕ್ ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್ … Continue reading ಬಕ್ರೀದ್‌ಗೆ ಯುಪಿನಲ್ಲಿ ಬಿಗ್ ರೂಲ್ಸ್: ರಸ್ತೆ ನಮಾಜ್‌, ಸಾರ್ವಜನಿಕ ಕುರ್ಬಾನಿಗೆ ಯೋಗಿ ಫುಲ್ ಸ್ಟಾಪ್