ಅಮೆರಿಕಕ್ಕೆ ಬಿಗ್ ಶಾಕ್: ಇರಾನ್ ದಾಳಿಗೆ 300 ಮಿಲಿಯನ್ ಡಾಲರ್ ಮೌಲ್ಯದ THAAD ವ್ಯವಸ್ಥೆ ಧ್ವಂಸ!

ಹೊಸದಿಗಂತ ಡಿಜಿಟಲ್ ಡೆಸ್ಕ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ಹೆಚ್ಚುತ್ತಲ್ಲೇ ಇದ್ದು, ಅಮೆರಿಕ-ಇಸ್ರೆಲ್‌ ಜಂಟಿ ದಾಳಿಗೆ ಇರಾನ್ ಕೂಡ ಪ್ರತಿದಾಳಿ ನಡೆಸುತ್ತಿದೆ. ಒಂದು ವಾರದಲ್ಲಿ ಕೊಲ್ಲಿ ರಾಷ್ಟ್ರಗಳಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ನಡೆಸಿದ ದಾಳಿಗೆ ಅಮೆರಿಕದ 300 ಮಿಲಿಯನ್ ಡಾಲರ್ ಮೌಲ್ಯದ ರಾಡಾರ್ ರಕ್ಷಣಾ ವ್ಯವಸ್ಥೆಯು ನಾಶವಾಗಿದೆ ಎಂದು ಸುದ್ದಿ ಸಂಸ್ಥೆ ಬ್ಲೂಮ್‌ಬರ್ಗ್ ವರದಿ ಮಾಡಿದೆ. ಜೋರ್ಡಾನ್‌ನಲ್ಲಿರುವ ಅಮೆರಿಕದ ಥಾಡ್ (THAAD) ರಕ್ಷಣಾ ವ್ಯವಸ್ಥೆಯಲ್ಲಿ ಬಳಸುವ ಆರ್‌ಟಿಎಕ್ಸ್ ಕಾರ್ಪೊರೇಷನ್‌ನ (RTX Corp.) AN/TPY-2 ರಾಡಾರ್ ಮತ್ತು … Continue reading ಅಮೆರಿಕಕ್ಕೆ ಬಿಗ್ ಶಾಕ್: ಇರಾನ್ ದಾಳಿಗೆ 300 ಮಿಲಿಯನ್ ಡಾಲರ್ ಮೌಲ್ಯದ THAAD ವ್ಯವಸ್ಥೆ ಧ್ವಂಸ!