ಗುಜರಾತಿನಲ್ಲಿ ಕಾಂಗ್ರೆಸ್ ಗೆ ಬಿಗ್ ಶಾಕ್: ಕೈ ತೊರೆದ 10 ಬಾರಿ ಶಾಸಕರಾಗಿದ್ದ ಮೋಹನ್ ರಾಥ್ವಾ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಗುಜರಾತ್ ಚುನಾವಣೆಯಲ್ಲಿ ಅಧಿಕಾರಕ್ಕೆ ಬರಲು ಹೆಣಗಾಡುತ್ತಿರುವ ಕಾಂಗ್ರೆಸ್ ಗೆ ಬಿಗ್ ಶಾಕ್ ಆಗಿದೆ.
ಗುಜರಾತ್ ನಲ್ಲಿ 10 ಬಾರಿ ಕಾಂಗ್ರೆಸ್ ಶಾಸಕರಾಗಿರುವ ಮೋಹನ್ ಸಿನ್ಹ ರಾಥ್ವಾ ಅವರು ಪಕ್ಷವನ್ನು ತೊರೆದಿದ್ದಾರೆ. ಕಾಂಗ್ರೆಸ್ ಗೆ ಮತ್ತಷ್ಟು ಹೊಡೆತ ಬಿದ್ದಂತಾಗಿದೆ.
ಸದ್ಯ 78 ವರ್ಷದ ರಥ್ವಾ ಅವರು ಯಾವ ಪಕ್ಷ ಸೇರಲಿದ್ದಾರೆ ಎಂಬ ಮಾಹಿತಿ ಸಿಕ್ಕಿಲ. ಆದರೂಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಛೋಟಾ ಉದಯಪುರ (ಪರಿಶಿಷ್ಟ ಪಂಗಡ) ಕ್ಷೇತ್ರವನ್ನು ಪ್ರತಿನಿಧಿಸುವ ಮೋಹನ್ ಸಿನ್ಹ ರಾಥ್ವಾ ತಮ್ಮ ರಾಜೀನಾಮೆ ಪತ್ರವನ್ನು ಗುಜರಾತ್ ಕಾಂಗ್ರೆಸ್ ಮುಖ್ಯಸ್ಥ ಜಗದೀಶ್ ಠಾಕೂರ್ ಅವರಿಗೆ ಕಳುಹಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!