ನಿಖಿಲ್‌ ಕುಮಾರಸ್ವಾಮಿಗೆ ಬಿಗ್‌ ಶಾಕ್: 14 ಸಾವಿರ ಮತಗಳಿಂದ ಹಿನ್ನಡೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದಲ್ಲಿ
ನಿಖಿಲ್‌ ಕುಮಾರಸ್ವಾಮಿಗೆ ತೀವ್ರ ಹಿನ್ನಡೆಯಾಗಿದೆ.

ಕಾಂಗ್ರೆಸ್‌ನ ಇಕ್ಬಾಲ್‌ ಹುಸೇನ್‌ ಎದುರು ನಿಖಿಲ್‌ ಕುಮಾರಸ್ವಾಮಿ 14
ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಹಿನ್ನೆಡೆಯಲ್ಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!