ಟೀಮ್ ಇಂಡಿಯಾಗೆ ಭಾರಿ ಆಘಾತ: ಕನ್ನಡತಿ ಶ್ರೇಯಾಂಕಾ ಪಾಟೀಲ್‌ಗೆ ಗಂಭೀರ ಗಾ*ಯ, ಮುಂದಿನ ಪಂದ್ಯಕ್ಕೆ ಡೌಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಫಾರ್ಮ್‌ನಲ್ಲಿದ್ದ ಭಾರತದ ಯುವ ಆಫ್-ಸ್ಪಿನ್ನರ್, ಕನ್ನಡತಿ ಶ್ರೇಯಾಂಕಾ ಪಾಟೀಲ್ ನೆದರ್ಲೆಂಡ್ಸ್ ವಿರುದ್ಧದ ಪಂದ್ಯದಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಮುಂಬರುವ ಪ್ರಮುಖ ಪಂದ್ಯಗಳಿಗೆ ಅಲಭ್ಯರಾಗುವ ಆತಂಕ ಇದೀಗ ಎದುರಾಗಿದೆ. ಮೈದಾನದಲ್ಲೇ ಕುಸಿದುಬಿದ್ದ ಆಟಗಾರ್ತಿ: ಪಂದ್ಯದ 6ನೇ ಓವರ್‌ನಲ್ಲಿ ಬೌಂಡರಿ ಲೈನ್ ಬಳಿ ಫೀಲ್ಡಿಂಗ್ ಮಾಡುತ್ತಿದ್ದಾಗ ಶ್ರೇಯಾಂಕಾ   ಬಲಗಾಲಿನ ಆಂಕೆಲ್ ತೀವ್ರವಾಗಿ ಮಡಚಿಕೊಂಡಿದೆ. ನೋವಿನಿಂದ ಮೈದಾನದಲ್ಲೇ ಕುಸಿದುಬಿದ್ದ ಅವರಿಗೆ ಎದ್ದು ನಿಲ್ಲಲು ಸಾಧ್ಯವಾಗಲಿಲ್ಲ. ತಕ್ಷಣವೇ ಮೈದಾನಕ್ಕೆ ಧಾವಿಸಿದ ವೈದ್ಯಕೀಯ ಸಿಬ್ಬಂದಿ, ಸ್ಟ್ರೆಚರ್ … Continue reading ಟೀಮ್ ಇಂಡಿಯಾಗೆ ಭಾರಿ ಆಘಾತ: ಕನ್ನಡತಿ ಶ್ರೇಯಾಂಕಾ ಪಾಟೀಲ್‌ಗೆ ಗಂಭೀರ ಗಾ*ಯ, ಮುಂದಿನ ಪಂದ್ಯಕ್ಕೆ ಡೌಟ್!