ಟೀಮ್ ಇಂಡಿಯಾಗೆ ಬಿಗ್ ಶಾಕ್: 2ನೇ ಪಂದ್ಯ ಮಾತ್ರವಲ್ಲ, 3ನೇ T20ಯಿಂದಲೂ ಕಿಶನ್ ಔಟ್!
ಹೊಸದಿಗಂತ ಡಿಜಿಟಲ್ ಡೆಸ್ಕ್: ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ರೋಚಕ T20 ಸರಣಿಯಲ್ಲಿ ಭಾರತೀಯ ಕ್ರಿಕೆಟ್ ತಂಡಕ್ಕೆ ದೊಡ್ಡ ಹಿನ್ನಡೆಯಾಗಿದೆ. ತಂಡದ ಪ್ರಮುಖ ವಿಕೆಟ್ ಕೀಪರ್ ಹಾಗೂ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಎರಡನೇ ಪಂದ್ಯದ ಜೊತೆಗೆ ಮೂರನೇ T20 ಪಂದ್ಯದಿಂದಲೂ ಹೊರಗುಳಿಯಲಿದ್ದಾರೆ ಎಂದು ವರದಿಯಾಗಿದೆ. ಗುರುವಾರ ನಡೆದ ಸರಣಿಯ ಮೊದಲ ಪಂದ್ಯದಲ್ಲೇ ಇಶಾನ್ ಕಿಶನ್ ಅವರಿಗೆ ಸ್ನಾಯು ಸೆಳೆತ ಕಾಣಿಸಿಕೊಂಡಿತ್ತು. ಇದೇ ಕಾರಣಕ್ಕೆ ಅವರು ಬ್ಯಾಟಿಂಗ್ ಮಾಡಲು ಸಾಧ್ಯವಾಗಲಿಲ್ಲ. ನಾಲ್ಕನೇ ಕ್ರಮಾಂಕದ … Continue reading ಟೀಮ್ ಇಂಡಿಯಾಗೆ ಬಿಗ್ ಶಾಕ್: 2ನೇ ಪಂದ್ಯ ಮಾತ್ರವಲ್ಲ, 3ನೇ T20ಯಿಂದಲೂ ಕಿಶನ್ ಔಟ್!
Copy and paste this URL into your WordPress site to embed
Copy and paste this code into your site to embed