ಟೀಮ್ ಇಂಡಿಯಾಗೆ ಬಿಗ್ ಶಾಕ್! ಅಫ್ಘಾನಿಸ್ತಾನ ಮಾತ್ರವಲ್ಲ, ಇಂಗ್ಲೆಂಡ್ ಸರಣಿಯಿಂದಲೂ ಕೊಹ್ಲಿ ಔಟ್?

ಹೊಸದಿಗಂತ ಡಿಜಿಟಲ್ ಡೆಸ್ಕ್: ಐಪಿಎಲ್ ಮುಗಿದ ಬೆನ್ನಲ್ಲೇ ರನ್‌ ಮಷೀನ್ ವಿರಾಟ್ ಕೊಹ್ಲಿ ಗಾಯದ ಸಮಸ್ಯೆಯು ಟೀಮ್ ಇಂಡಿಯಾ ಮ್ಯಾನೇಜ್‌ಮೆಂಟ್ ಮತ್ತು ಕೋಚ್ ಗೌತಮ್ ಗಂಭೀರ್ ಗೆ ಭಾರಿ ತಲೆನೋವು ತಂದಿಟ್ಟಿದೆ. ಜೂನ್ 13 ರಿಂದ ಆರಂಭವಾಗಲಿರುವ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ ಈಗಾಗಲೇ ಹೊರಬಿದ್ದಿರುವ ಕೊಹ್ಲಿ, ಈಗ ಜುಲೈನಲ್ಲಿ ನಡೆಯಲಿರುವ ಹೈ-ಪ್ರೊಫೈಲ್ ಇಂಗ್ಲೆಂಡ್ ಪ್ರವಾಸಕ್ಕೂ ಅಲಭ್ಯರಾಗುವ ಭೀತಿ ಎದುರಾಗಿದೆ. ಐಪಿಎಲ್ ಫೈನಲ್ ಪಂದ್ಯದಲ್ಲಿ ಆಗಿದ್ದೇನು? ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವನ್ನು ಸತತ ಎರಡನೇ ಬಾರಿ … Continue reading ಟೀಮ್ ಇಂಡಿಯಾಗೆ ಬಿಗ್ ಶಾಕ್! ಅಫ್ಘಾನಿಸ್ತಾನ ಮಾತ್ರವಲ್ಲ, ಇಂಗ್ಲೆಂಡ್ ಸರಣಿಯಿಂದಲೂ ಕೊಹ್ಲಿ ಔಟ್?