ಹಬ್ಬದ ಟೈಮಲ್ಲಿ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಿದವರಿಗೆ ಬಿಗ್ ಶಾಕ್: ಬರೋಬ್ಬರಿ 3,756 ಕೇಸ್ ದಾಖಲು, 33 ಬಸ್‌ಗಳು ಜಪ್ತಿ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಗಣೇಶ ಚತುರ್ಥಿಯ ಸಾಲು ಸಾಲು ರಜೆಗಳ ಸಂದರ್ಭದಲ್ಲಿ ಊರಿಗೆ ಹೋಗುವ ಸಾರ್ವಜನಿಕರ ಅಸಹಾಯಕತೆಯನ್ನು ಬಂಡವಾಳ ಮಾಡಿಕೊಂಡು, ಮನಬಂದಂತೆ ಹಣ ವಸೂಲಿ ಮಾಡುತ್ತಿದ್ದ ಖಾಸಗಿ ಬಸ್ ಆಪರೇಟರ್‌ಗಳಿಗೆ ಸಾರಿಗೆ ಇಲಾಖೆ ಬಿಗ್ ಶಾಕ್ ನೀಡಿದೆ. ಹಬ್ಬದ ನೆಪದಲ್ಲಿ ಟ್ರಾವೆಲ್ಸ್‌ನವರು ಹಗಲು ದರೋಡೆ ಮಾಡುತ್ತಿದ್ದಾರೆ ಎಂಬ ಸಾರ್ವಜನಿಕರ ತೀವ್ರ ಆಕ್ರೋಶದ ಬೆನ್ನಲ್ಲೇ ಕಣಕ್ಕಿಳಿದ ಆರ್‌ಟಿಒ ಅಧಿಕಾರಿಗಳು, ಕಳೆದ 5 ದಿನಗಳಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಹುಬ್ಬಳ್ಳಿಗೆ 7,000 ರೂ.ಚಾರ್ಜ್ ಹಬ್ಬದ ಸಮಯದಲ್ಲಿ ಖಾಸಗಿ ಬಸ್‌ಗಳ ದರ … Continue reading ಹಬ್ಬದ ಟೈಮಲ್ಲಿ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಿದವರಿಗೆ ಬಿಗ್ ಶಾಕ್: ಬರೋಬ್ಬರಿ 3,756 ಕೇಸ್ ದಾಖಲು, 33 ಬಸ್‌ಗಳು ಜಪ್ತಿ‌