ವಚನಾನಂದ ಸ್ವಾಮೀಜಿಗೆ ಹೈಕೋರ್ಟ್ ಬಿಗ್ ಶಾಕ್; ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ರದ್ದು!
ಹೊಸದಿಗಂತ ಡಿಜಿಟಲ್ ಡೆಸ್ಕ್: ದಾವಣಗೆರೆಯ ಹರಿಹರದ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿಗೆ ಹೈಕೋರ್ಟ್ ಆಘಾತ ನೀಡಿದೆ. ಅಪ್ರಾಪ್ತ ಬಾಲಕರ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದ ಗಂಭೀರ ಪೋಕ್ಸೋ (POCSO) ಪ್ರಕರಣದಲ್ಲಿ ಸ್ವಾಮೀಜಿ ಅವರಿಗೆ ಕೆಳ ನ್ಯಾಯಾಲಯ ಮಂಜೂರು ಮಾಡಿದ್ದ ನಿರೀಕ್ಷಣಾ ಜಾಮೀನನ್ನು ಕರ್ನಾಟಕ ಹೈಕೋರ್ಟ್ ಅಧಿಕೃತವಾಗಿ ರದ್ದುಗೊಳಿಸಿದೆ. ಹೈಕೋರ್ಟ್ ಗರಂ: ಸಂತ್ರಸ್ತ ಬಾಲಕನ ತಾಯಿ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಇಂದು ಈ ಮಹತ್ವದ ಆದೇಶ ಹೊರಡಿಸಿದೆ. … Continue reading ವಚನಾನಂದ ಸ್ವಾಮೀಜಿಗೆ ಹೈಕೋರ್ಟ್ ಬಿಗ್ ಶಾಕ್; ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ರದ್ದು!
Copy and paste this URL into your WordPress site to embed
Copy and paste this code into your site to embed