ಮೆಟಾ ಸಂಸ್ಥೆಗೆ ಕೇಂದ್ರದಿಂದ ಬಿಗ್ ಶಾಕ್: ಇನ್‌ಸ್ಟಾಗ್ರಾಮ್ ವಿರುದ್ಧ ಸಮನ್ಸ್ ಜಾರಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಸಾಮಾಜಿಕ ಮಾಧ್ಯಮ ದೈತ್ಯ ‘ಇನ್‌ಸ್ಟಾಗ್ರಾಮ್’ ಪ್ಲಾಟ್‌ಫಾರ್ಮ್‌ನಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಮತ್ತು ಲೈಂಗಿಕ ಶೋಷಣೆಯನ್ನು ಉತ್ತೇಜಿಸುವಂತಹ ಆಕ್ಷೇಪಾರ್ಹ ಜಾಹೀರಾತುಗಳು ಪ್ರದರ್ಶನಗೊಂಡಿರುವುದನ್ನು ಕೇಂದ್ರ ಸರ್ಕಾರವು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಹಿನ್ನೆಲೆಯಲ್ಲಿ ಇನ್‌ಸ್ಟಾಗ್ರಾಮ್‌ನ ಮಾತೃ ಸಂಸ್ಥೆಯಾದ ‘ಮೆಟಾ’ಗೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಸಮನ್ಸ್ ಜಾರಿ ಮಾಡಿದೆ. ಮಕ್ಕಳ ಸುರಕ್ಷತೆಯ ವಿಷಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವನ್ನು ಸಹಿಸುವುದಿಲ್ಲ ಎಂದು ಕೇಂದ್ರ ಸರ್ಕಾರವು ಖಡಕ್ ಸಂದೇಶ ರವಾನಿಸಿದೆ ಪ್ರಕರಣದ ಹಿನ್ನೆಲೆ ಇನ್‌ಸ್ಟಾಗ್ರಾಮ್‌ನಲ್ಲಿ ಇತ್ತೀಚೆಗೆ … Continue reading ಮೆಟಾ ಸಂಸ್ಥೆಗೆ ಕೇಂದ್ರದಿಂದ ಬಿಗ್ ಶಾಕ್: ಇನ್‌ಸ್ಟಾಗ್ರಾಮ್ ವಿರುದ್ಧ ಸಮನ್ಸ್ ಜಾರಿ!