ದೀಪಾವಳಿ ಹಬ್ಬದ ಮುನ್ನವೇ ಸಾರ್ವಜನಿಕರಿಗೆ ಬಿಗ್ ಶಾಕ್: ನಂದಿನಿ ಹಾಲಿನ ದರ ಲೀಟರ್ಗೆ 8 ರೂ. ಏರಿಕೆ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೀಪಾವಳಿ ಹಬ್ಬದ ಸಂಭ್ರಮ ಹಾಗೂ ಕರ್ನಾಟಕ ರಾಜ್ಯೋತ್ಸವದ ಹೊತ್ತಿನಲ್ಲೇ ರಾಜ್ಯ ಸರ್ಕಾರ ಜನಸಾಮಾನ್ಯರಿಗೆ ಬೆಲೆ ಏರಿಕೆಯ ಶಾಕ್ ನೀಡಿದೆ. ಕರ್ನಾಟಕ ಹಾಲಿನ ಮಹಾಮಂಡಳಿ (ಕೆಎಂಎಫ್) ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ ಬರೋಬ್ಬರಿ 8 ರೂಪಾಯಿ ಹೆಚ್ಚಳ ಮಾಡಲಾಗಿದ್ದು, ನವೆಂಬರ್ 1ರಿಂದಲೇ ಈ ಹೊಸ ದರ ಜಾರಿಗೆ ಬರಲಿದೆ ಎಂದು ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ. 46ರೂ. ಇದ್ದ ಹಾಲಿನ ಬೆಲೆ ಈಗ 54 ರೂ. ರಾಜ್ಯ ಸಚಿವ ಸಂಪುಟದ ಅನುಮೋದನೆಯೊಂದಿಗೆ ಹಾಲಿನ … Continue reading ದೀಪಾವಳಿ ಹಬ್ಬದ ಮುನ್ನವೇ ಸಾರ್ವಜನಿಕರಿಗೆ ಬಿಗ್ ಶಾಕ್: ನಂದಿನಿ ಹಾಲಿನ ದರ ಲೀಟರ್ಗೆ 8 ರೂ. ಏರಿಕೆ
Copy and paste this URL into your WordPress site to embed
Copy and paste this code into your site to embed