ಬದರಿನಾಥ ದೇಣಿಗೆ ಕಳ್ಳತನ ಕೇಸ್‌ಗೆ ಬಿಗ್ ಟ್ವಿಸ್ಟ್: ದೇವರ ಹುಂಡಿಗೆ ಕನ್ನ ಹಾಕಿದವನ ಕೈಗೆ ಕೋಳ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬದರಿನಾಥ ದೇವಾಲಯದ ದೇಣಿಗೆ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಪ್ರಕರಣದ ಪ್ರಮುಖ ಆರೋಪಿಯಾಗಿರುವ ಮಾಜಿ ಸಿಬ್ಬಂದಿಯೊಬ್ಬರನ್ನು ಡೆಹ್ರಾಡೂನ್‌ನಲ್ಲಿ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಮುಖ ಆರೋಪಿಯ ಬಂಧನ ತನಿಖೆಯ ಭಾಗವಾಗಿ ಬಂಧಿತನನ್ನು ಬದರಿನಾಥಕ್ಕೆ ಕರೆತಂದು ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ದೇವಾಲಯದ ದೇಣಿಗೆ ಹಣದ ನಿರ್ವಹಣೆಯಲ್ಲಿ ಅಕ್ರಮ ನಡೆದಿರುವ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದ್ದು, ವಿಚಾರಣೆ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ. ಇದನ್ನೂ ಓದಿ: … Continue reading ಬದರಿನಾಥ ದೇಣಿಗೆ ಕಳ್ಳತನ ಕೇಸ್‌ಗೆ ಬಿಗ್ ಟ್ವಿಸ್ಟ್: ದೇವರ ಹುಂಡಿಗೆ ಕನ್ನ ಹಾಕಿದವನ ಕೈಗೆ ಕೋಳ
Copy and paste this URL into your WordPress site to embed
Copy and paste this code into your site to embed