ರಾಮ ಮಂದಿರ ದೇಣಿಗೆ ಕೇಸ್‌ಗೆ ಬಿಗ್ ಟ್ವಿಸ್ಟ್: ಚಂಪತ್ ರಾಯ್, ಅನಿಲ್ ಮಿಶ್ರಾಗೆ SIT ಕ್ಲೀನ್‌ಚಿಟ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಅಯೋಧ್ಯೆಯ ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣದ ತನಿಖೆಯಲ್ಲಿ ರಾಮ ಮಂದಿರ ಟ್ರಸ್ಟ್‌ನ ಮಾಜಿ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ಅವರಿಗೆ ಎಸ್‌ಐಟಿ ವರದಿಯಲ್ಲಿ ಆರೋಪಮುಕ್ತ ಸ್ಥಾನ ದೊರೆತಿದೆ. ಉತ್ತರ ಪ್ರದೇಶ ಗೃಹ ಇಲಾಖೆಗೆ ಸಲ್ಲಿಸಲಾಗಿರುವ ವಿಶೇಷ ತನಿಖಾ ತಂಡದ ವರದಿಯಲ್ಲಿ ಇವರಿಬ್ಬರನ್ನೂ ಆರೋಪಿಗಳ ಪಟ್ಟಿಯಲ್ಲಿ ಸೇರಿಸಿಲ್ಲ ಎಂದು ತಿಳಿದುಬಂದಿದೆ. ಎಂಟು ಮಂದಿ ವಿರುದ್ಧ ಆರೋಪ ಎಸ್‌ಐಟಿ ವರದಿಯಲ್ಲಿ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಮಂದಿಯನ್ನು … Continue reading ರಾಮ ಮಂದಿರ ದೇಣಿಗೆ ಕೇಸ್‌ಗೆ ಬಿಗ್ ಟ್ವಿಸ್ಟ್: ಚಂಪತ್ ರಾಯ್, ಅನಿಲ್ ಮಿಶ್ರಾಗೆ SIT ಕ್ಲೀನ್‌ಚಿಟ್