ರಾಜ್ಯ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ಸಿಎಂ ಸಿದ್ದರಾಮಯ್ಯಗೆ ರಾಜ್ಯಸಭೆ ಆಫರ್ ಕೊಟ್ಟ ಕಾಂಗ್ರೆಸ್ ಹೈಕಮಾಂಡ್?
ಹೊಸ ದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಕುರ್ಚಿ ಕದನ ಜೋರಾಗುತ್ತಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸಹಿತ ಸಚಿವರ ದಂಡು ದೆಹಲಿಯ ಕಾಂಗ್ರೆಸ್ ಹೈಕಮಾಂಡ್ ನಲ್ಲಿ ಸಭೆ ಮೇಲೆ ಸಭೆಯನ್ನು ನಡೆಸುತ್ತಿದ್ದಾರೆ. ರಾಜ್ಯಸಭೆಯ ಆಫರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಸರಣಿ … Continue reading ರಾಜ್ಯ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ಸಿಎಂ ಸಿದ್ದರಾಮಯ್ಯಗೆ ರಾಜ್ಯಸಭೆ ಆಫರ್ ಕೊಟ್ಟ ಕಾಂಗ್ರೆಸ್ ಹೈಕಮಾಂಡ್?
Copy and paste this URL into your WordPress site to embed
Copy and paste this code into your site to embed