ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್: ವಿಚ್ಛೇದನ ನಿರ್ಧಾರದಿಂದ ಹಿಂದೆ ಸರಿದ ಸಿಎಂ ವಿಜಯ್ ಪತ್ನಿ ಸಂಗೀತಾ
ಹೊಸದಿಗಂತ ಡಿಜಿಟಲ್ ಡೆಸ್ಕ್: ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಮತ್ತು ಅವರ ಪತ್ನಿ ಸಂಗೀತಾ ಅವರ ವೈವಾಹಿಕ ಜೀವನಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿದ್ದ ವದಂತಿಗಳಿಗೆ ಕೊನೆಗೂ ತೆರೆ ಬಿದ್ದಿದೆ. ಪತ್ನಿ ಸಂಗೀತಾ ಅವರು ಚೆಂಗಲ್ಪಟ್ಟು ಕೌಟುಂಬಿಕ ನ್ಯಾಯಾಲಯಕ್ಕೆ ಸಲ್ಲಿಸಿದ್ದ ವಿಚ್ಛೇದನ ಅರ್ಜಿಯನ್ನು ಶುಕ್ರವಾರ ಅಧಿಕೃತವಾಗಿ ಹಿಂಪಡೆದಿದ್ದಾರೆ ಎಂದು ತಿಳಿದು ಬಂದಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಸಂಗೀತಾ ಮೂಲಗಳ ಪ್ರಕಾರ, ಇಂದು ಶುಕ್ರವಾರ ನಡೆದ ವಿಚಾರಣೆಗೆ ಸಂಗೀತಾ ಅವರು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು. … Continue reading ದಳಪತಿ ದಾಂಪತ್ಯದಲ್ಲಿ ಬಿಗ್ ಟ್ವಿಸ್ಟ್: ವಿಚ್ಛೇದನ ನಿರ್ಧಾರದಿಂದ ಹಿಂದೆ ಸರಿದ ಸಿಎಂ ವಿಜಯ್ ಪತ್ನಿ ಸಂಗೀತಾ
Copy and paste this URL into your WordPress site to embed
Copy and paste this code into your site to embed