ಬಿಹಾರ ರಾಜಕೀಯದಲ್ಲಿ ಬಿಗ್ ಅಪ್ಡೇಟ್: ಎಂಎಲ್‌ಸಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಬಿಹಾರ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗಿ ಮುಖ್ಯಮಂತ್ರಿ ನಿತೀಶ್ ಕುಮಾರ್ ತಮ್ಮ ವಿಧಾನ ಪರಿಷತ್ (ಎಂಎಲ್‌ಸಿ) ಸದಸ್ಯತ್ವಕ್ಕೆ ಇಂದು ರಾಜೀನಾಮೆ ಸಲ್ಲಿಸಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸಂವಿಧಾನಾತ್ಮಕ ನಿಯಮದಂತೆ ಅವರು ಈ ಕ್ರಮ ಕೈಗೊಂಡಿದ್ದಾರೆ. ನಿಯಮದ ಪ್ರಕಾರ, ವಿಧಾನ ಪರಿಷತ್ ಸದಸ್ಯರು ರಾಜ್ಯಸಭೆಗೆ ಆಯ್ಕೆಯಾದ 14 ದಿನಗಳೊಳಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಬೇಕು. ಇದೇ ಹಿನ್ನೆಲೆಯಲ್ಲಿ ನಿತೀಶ್ ಕುಮಾರ್ ಇಂದು ಎಂಎಲ್‌ಸಿ ಸ್ಥಾನ ತ್ಯಜಿಸಿದ್ದಾರೆ. ಆದರೆ ಅವರು ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂಬ … Continue reading ಬಿಹಾರ ರಾಜಕೀಯದಲ್ಲಿ ಬಿಗ್ ಅಪ್ಡೇಟ್: ಎಂಎಲ್‌ಸಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ