ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಿಗ್ ಅಪ್ಡೇಟ್ | ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಬಿಜೆಪಿಗೆ ಸೇರ್ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ನಡುವೆ ಭಾರತೀಯ ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಚುನಾವಣಾ ರಾಜಕೀಯ ಮತ್ತಷ್ಟು ರಂಗೇರಿದೆ. ಕೇಂದ್ರ ಸಚಿವರಾದ ಕಿರಣ್ ರಿಜಿಜು ಮತ್ತು ಸುಕಾಂತ ಮಜುಂದಾರ್ ಅವರ ಸಮ್ಮುಖದಲ್ಲಿ ಪೇಸ್ ಪಕ್ಷದ ಧ್ವಜ ಸ್ವೀಕರಿಸಿದರು. ಬಿಜೆಪಿ ನಾಯಕತ್ವವು ಈ ಸೇರ್ಪಡೆಯನ್ನು ಮಹತ್ವದ ರಾಜಕೀಯ ಬೆಳವಣಿಗೆಯಾಗಿ ನೋಡುತ್ತಿದ್ದು, ಕ್ರೀಡಾ ಕ್ಷೇತ್ರದ ಜನಪ್ರಿಯ ಮುಖವನ್ನು ಪಕ್ಷಕ್ಕೆ ಸೆಳೆಯುವ ಪ್ರಯತ್ನವೆಂದು … Continue reading ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಬಿಗ್ ಅಪ್ಡೇಟ್ | ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ ಬಿಜೆಪಿಗೆ ಸೇರ್ಪಡೆ