BIG UPDATE | ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳ ಸಹಿತ ಐದಕ್ಕೂ ಅಧಿಕ ಮಂದಿ ಪೊಲೀಸ್ ವಶಕ್ಕೆ?

ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಹತ್ಯೆ ಆರೋಪಿಗಳ ಸಹಿತ ಐದಕ್ಕೂ ಅಧಿಕ ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ ಈ ಮಾಹಿತಿಯನ್ನು ಫೊಲೀಸರು ಇನ್ನೂ ದೃಢಪಡಿಸಿಲ್ಲ. ಈ ನಡುವೆ ಆರೋಪಿಗಳು ಕೃತ್ಯಕ್ಕೆ ಬಳಸಿದ ಕಾರು ಹಾಗೂ ತಲವಾರುಗಳನ್ನು ಬಜಪೆ ಠಾಣಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

1 COMMENT

  1. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯೇ ಇಲ್ಲವಾಗಿದೆ. ಹಗಲು ರಾತ್ರಿಯೆನ್ನದೆ ಕೊಲೆ ಸುಲಿಗೆ ಅವ್ಯಾಹಿತವಾಗಿ ನಡೆಯುತ್ತಿದೆ. ಪೆಹಲಗಾವ್ ವಿಷಯದಲ್ಲಿ ಭದ್ರತಾ ಲೋಪ ಎಂದೆಲ್ಲಾ ಹಾರಾಡಿದ ಮುಖ್ಯಮಂತ್ರಿಗಳೇ, ಈ ಕೊಲೆ ಬಗ್ಗೆ ಏನು ಹೇಳುವಿರಿ. ಇವರು ನಿಮ್ಮ ದೃಷ್ಟಿಯಲ್ಲಿ ಅಮಾಯಕರೇ? ನಾಮಕಾವಸ್ಥೆ ಗೃಹ ಸಚಿವರನ್ನು ಪ್ರಶ್ನೆ ಮಾಡುವುದರಲ್ಲಿ ಅರ್ಥವಿಲ್ಲ. ಒಟ್ಟಿನಲ್ಲಿ ಈ ಕಾಂಗ್ರೆಸ್ ನಮ್ಮ ರಾಜ್ಯಕ್ಕೆ ಶಾಪ ಅಷ್ಟೇ.

LEAVE A REPLY

Please enter your comment!
Please enter your name here

error: Content is protected !!