ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ಗೆ ಭರ್ಜರಿ ಜಯ; ಮತದಾರರಿಗೆ ಬಿ. ವೈ. ವಿಜಯೇಂದ್ರ ಧನ್ಯವಾದ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಎನ್ಡಿಎ (ಬಿಜೆಪಿ-ಜೆಡಿಎಸ್) ಮೈತ್ರಿಕೂಟ 4-0 ಅಂತರದ ಭರ್ಜರಿ ಜಯ ದಾಖಲಿಸಿದೆ. ಈ ಯಶಸ್ಸಿನ ಬೆನ್ನಲ್ಲೇ ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ರಾಜ್ಯದ ಮತದಾರರಿಗೆ ಹಾಗೂ ಮೈತ್ರಿಕೂಟದ ನಾಯಕರು ಮತ್ತು ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಈ ಫಲಿತಾಂಶವು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರಕ್ಕೆ ಸಾರ್ವಜನಿಕರು ನೀಡಿದ ದೊಡ್ಡ ಹಿನ್ನಡೆಯಾಗಿದೆ ಎಂದು ಅವರು ತಿಳಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, … Continue reading ಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ಗೆ ಭರ್ಜರಿ ಜಯ; ಮತದಾರರಿಗೆ ಬಿ. ವೈ. ವಿಜಯೇಂದ್ರ ಧನ್ಯವಾದ
Copy and paste this URL into your WordPress site to embed
Copy and paste this code into your site to embed