ELECTION RESULT | ಸಿಎಂ ಬಸವರಾಜ ಬೊಮ್ಮಾಯಿಗೆ ಭರ್ಜರಿ ಗೆಲುವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಪ್ರತೀ ಸುತ್ತಿನಲ್ಲಿಯೂ ಸಾವಿರಾರು ಮತಗಳ ಅಂತರವನ್ನು ಕಾಯ್ದುಕೊಂಡು ಬಂದಿದ್ದು, ಜೆಡಿಎಸ್‌ನ ಶಶಿಧರ್ ಯಲಿಗಾರ, ಕಾಂಗ್ರೆಸ್‌ನ ಯಾಸಿರ್ ಅಹಮದ್ ಖಾನ್ ಪಠಾಣ್‌ರನ್ನು ಸೋಲಿಸಿ ಮುಖ್ಯಮಂತ್ರಿ ಬೊಮ್ಮಾಯಿ ಗೆಲುವಿನ ನಗೆ ಬೀರಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!