ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಗ್‌ಬಾಸ್ ಮುಗಿದಿದ್ದೇ ತಡ, ಕಂಟೆಸ್ಟೆಂಟ್ಸ್‌ಗೆ ಸಿಕ್ಕಾಪಟ್ಟೆ ಫ್ಯಾನ್ ಫಾಲೋಯಿಂಗ್ ಹೆಚ್ಚಾಗಿದೆ.
ಇದೀಗ ಚಾಮುಂಡಿ ಬೆಟ್ಟಕ್ಕೆ ವಿನಯ್,ನಮ್ರತಾ, ರಕ್ಷಕ್ ಹಾಗೂ ಮೈಕಲ್ ಭೇಟಿ ನೀಡಿದ್ದಾರೆ. ಇವರನ್ನು ನೋಡೋದಕ್ಕೆ ಜನ ಮುಗಿಬಿದ್ದಿದ್ದಾರೆ.
ಸೆಲೆಬ್ರಿಟಿಗಳು ಬರುತ್ತಿದ್ದಾರೆ ಎಂದು ತಿಳಿಯುತ್ತಿದ್ದಂತೆಯೇ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಿದ್ದಾರೆ. ವಿನಯ್ ಪತ್ನಿ ಕೂಡ ಜೊತೆಗೆ ಬಂದಿದ್ದಾರೆ.