ಹೊಸದಿಗಂತ ಡಿಜಿಟಲ್ ಡೆಸ್ಕ್:
‘ಬಿಗ್ ಬಾಸ್ ಕನ್ನಡ ಸೀಸನ್ 11’ ಶುರುವಾಗಿದ್ದು,ಒಂದೇ ವೇದಿಕೆಗೆ ಇಬ್ಬರು ಕಂಟೆಸ್ಟೆಂಟ್ ಎಂಟ್ರಿ ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 11 ಗ್ರ್ಯಾಂಡ್ ಆಗಿ ಓಪನಿಂಗ್ ಪಡೆದುಕೊಂಡಿದೆ.
ಗೀತಾ ಸೀರಿಯಲ್ ಮೂಲಕ ಫೇಮಸ್ ಆಗಿದ್ದ ನಟಿ ಭವ್ಯಾ ಗೌಡ ಬಿಗ್ಬಾಸ್ಗೆ ಎಂಟ್ರಿ ಕೊಟ್ಟಿದ್ದಾರೆ.
ಇನ್ನು ವಿಶೇಷ ಅಂದ್ರೆ ಬಿಗ್ಬಾಸ್ ವೇದಿಕೆ ಮೇಲೆ ನಟಿ ಯಮುನಾ ಶ್ರೀನಿಧಿ ಕೂಡ ಎಂಟ್ರಿ ಕೊಟ್ಟಿದ್ದಾರೆ. ಒಂದೇ ವೇದಿಕೆ ಮೇಲೆ ಇಬ್ಬರು ಸ್ಪರ್ಧಿಗಳ ಬಗ್ಗೆ ಕಿಚ್ಚ ಸುದೀಪ್ ಅವರು ರಿವೀಲ್ ಮಾಡಿದ್ದಾರೆ. ಸದ್ಯ ಬಿಗ್ಬಾಸ್ ಮನೆಗೆ ಈ ಇಬ್ಬರು ಎಂಟ್ರಿ ಕೊಟ್ಟಿದ್ದಾರೆ. ಭವ್ಯಾ ಗೌಡ ಹಾಗೂ ನಟಿ ಯಮುನಾ ಅವರು ನೇರವಾಗಿ ಸ್ವರ್ಗಕ್ಕೆ ಎಂಟ್ರಿ ಕೊಟ್ಟಿದ್ದಾರೆ.